ಹೊಸನಗರ ಅಂಚೆ ಕಚೇರಿಯಲ್ಲಿ ಆಧಾರ್ ತಿದ್ದುಪಡಿ ಸೇವೆ; ಸೆ.19ರವರೆಗೆ ಅವಕಾಶ
ಹೊಸನಗರ: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸನಗರ ಅಂಚೆ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಸೇರಿದಂತೆ ವಿವಿಧ ಆಧಾರ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಸೆಪ್ಟೆಂಬರ್ 17ರಿಂದ 19ರವರೆಗೆ ಮೂರು ದಿನಗಳ ಕಾಲ ಈ ಸೇವೆ ಲಭ್ಯವಿರಲಿದೆ. ಪ್ರತಿದಿನ ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಅಂಚೆ ಕಚೇರಿಯಲ್ಲಿ ಆಧಾರ್ ಸಂಬಂಧಿತ ಸೇವೆಗಳನ್ನು ಪಡೆಯಲು ಅವಕಾಶವಿದೆ. ಆಧಾರ್ಗೆ ಸಂಬಂಧಿಸಿದ ಹಲವು ಸೇವೆಗಳು ಈ ಅವಧಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಸೇವೆಯೊಂದಿಗೆ ಬಯೋಮೆಟ್ರಿಕ್ ಮಾಹಿತಿ ನವೀಕರಣ ಹಾಗೂ ಮೊಬೈಲ್ ನಂಬರ್ ಬದಲಾವಣೆ ಸೇರಿದಂತೆ…
