ಭದ್ರಾ ಜಲಾಶಯದಲ್ಲಿ ನೀರಿನ ಕೊರತೆ: ರೈತರ ಸಂಕಷ್ಟಕ್ಕೆ ತಕ್ಷಣ ಪರಿಹಾರಕ್ಕೆ ಆಗ್ರಹ
ಶಿವಮೊಗ್ಗ: ಮಳೆ ಕೊರತೆಯ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಭತ್ತ ಸೇರಿದಂತೆ ವಿವಿಧ ಬೆಳೆಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ಕೆ.ಟಿ. ಗಂಗಾಧರ್ ಮಾತನಾಡಿ, ಮಳೆ ಇಲ್ಲದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಭದ್ರಾ ಜಲಾಶಯದಲ್ಲಿ ನಿರೀಕ್ಷೆಯಷ್ಟು ನೀರು ಸಂಗ್ರಹವಾಗಿಲ್ಲ ಎಂದು ತಿಳಿಸಿದ್ದಾರೆ. ಈ…
